Posts

Showing posts from August, 2022

ADVERTISEMENT REVIEW

The best musical advertisement I have heard , especially for and government organisation.Ever since I heard and watch it the advertisement of Rajasthan tourism. It perhaps on of the most captivating advertisement. The advertisement itself is a piece of an art showcasing everything that Rajasthan. Is famous for and showing things that never imagine existed in Rajasthan. The campaign takes us through three situations of water rage ,a newly married bride slapping her groom, a young college girl whacking a boy and an old aunt beating up a Supermanesque character. In each of these, the point is that one should buy their own bottle of water and not share or "kiss" somebody else's drink. In this ad Amitabh's expression is so natural.This is a heart touching add the expressions the emotion of both the great actor is priceless Kalyan jewellers understands your needs without you saying it. It what has been explain in this ad. In this Times of India is the inspiring video whic...

ಏನಿದು ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ???

ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟವು ಕ್ರಿ.ಶ.1837 ರಲ್ಲಿ ಬ್ರಿಟಿಷರ ವಿರುದ್ಧ ಕೊಡಗು ಮತ್ತು ದಕ್ಷಿಣ ಕನ್ನಡದ ಅರೆಭಾಷಿಗ ಜನರ ಮುಂದಾಳತ್ವದಿಂದ ನಡೆದ ಸ್ವಾತಂತ್ರ್ಯ ಹೋರಾಟ. ಇದನ್ನು ಕೊಡಗು-ಕೆನರಾ ಬಂಡಾಯ, ಕಲ್ಯಾಣಪ್ಪನ ಕಾಟಕಾಯಿ, ಅಮರ ಸುಳ್ಯದ ರೈತರ ದಂಗೆ ಎಂದೂ ಕರೆಯುತ್ತಾರೆ. ಅಕ್ಟೋಬರ್ 31, 1837 ರಂದು ಭಾರತದ ಸ್ವಾತಂತ್ರ್ಯ ಹೋರಾಟಗಾರ – ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಮಡಿಕೇರಿ ಕೋಟೆಯ ಆವರಣದಲ್ಲಿ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪೆನಿಯು ಸಾರ್ವಜನಿಕವಾಗಿ ಗಲ್ಲಿಗೇರಿಸಿಬಿಟ್ಟರು. ಇದರಿಂದಾಗಿ ಭಾರತದ ನಾಗರೀಕತೆ ಒಂದು ವೇಳೆ ತಮ್ಮ ಕುಂದುಕೊರತೆಗಳನ್ನು ಬಹಿರಂಗವಾಗಿ ಧ್ವನಿಸಿದರೆ ಅದರ ಪರಿಣಾಮವನ್ನು ನೆನಪಿಸಿಕೊಳ್ಳುವ ಹಾಗೆ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿದರು. 1834ರ ಸುಮಾರಿಗೆ ಅತ್ತ ಕೊಡಗಿನಲ್ಲಿ ಆಡಳಿತ ನಡೆಸುತ್ತಿದ್ದ ಚಿಕ್ಕ ವೀರರಾಜೇಂದ್ರನನ್ನು ಬ್ರಿಟಿಷರು ಪಟ್ಟದಿಂದ ಕೆಳಗಿಳಿಸಿ, ಅಲ್ಲಿನ ಸಾಮ್ರಾಜ್ಯವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡರು. ಅಲ್ಲದೆ, ಪಂಜ ಸೀಮೆಗೆ ಒಳಪಟ್ಟಿದ್ದ ಪುತ್ತೂರು, ಸುಳ್ಯವನ್ನು ಕೊಡಗಿನಿಂದ ಬೇರ್ಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿಸಿದರು. ಕೊಡಗಿನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದ ಪ್ರದೇಶವನ್ನು ಬ್ರಿಟಿಷರು ವಿಭಜಿಸಿದ್ದಲ್ಲದೆ, ಹೆಚ್ಚುವರಿಯಾಗಿ ಕಂದಾಯವನ್ನು ಹೇರಿದ್ದು ಜನರನ್ನು ರೊಚ್ಚಿಗೆಬ್ಬಿಸಿತ್ತು. ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಮಂಜೇಶ್ವರ, ಕುಂಬಳೆ, ಹ...